ಮೋದಿ- ಶಾ ಹೊಡೆತಕ್ಕೆ ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ..??

ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಕಂಡು ವಿಪಕ್ಷಗಳು ದಂಗಾಗಿವೆ. ಮೋದಿ ಹಾಗೂ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಮಾಡಿದ ಮೋಡಿಗೆ ಮಮತಾ ಬ್ಯಾನರ್ಜಿ ಪತರುಗುಟ್ಟಿ ಹೋಗಿದ್ದಾರೆ. ದೀದಿ ನಾಡಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಹೊಸ ಇತಿಹಾಸವನ್ನು ಬರೆದಿದ್ದಾರೆ. ಮುಂದೆ ಓದಿ
ಪಶ್ಚಿಮಬಂಗಾಳದಲ್ಲಿ ಟಿ.ಎಂ.ಸಿಯ ಕಳಪೆ ಪ್ರದರ್ಶನಕ್ಕೆ ನೈತಿಕ ಹೊಣೆ ಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವುದಾಗಿ ಸಭೆಯಲ್ಲಿ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ. ಅದರೆ ಇತರ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

Comments