ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ದಾಖಲೆಯ ಗೆಲುವನ್ನು ಸಾಧಿಸಿದ ಬೆನ್ನಲ್ಲೇ ಯಡಿಯೂರಪ್ಪರಿಗೆ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದು ಬಿಎಸ್ ವೈ ಗೆ ಡಬಲ್ ದಮಾಕ ನೀಡಿದಂತಾಗಿದೆ.
ರಾಜಕೀಯದಲ್ಲಿ ದಿನಕ್ಕೊಂದು ಬದಲಾವಣೆಗಳು ನಡೆಯುತ್ತಿರುತ್ತದೆ. ಅದೇ ರೀತಿ ದಿನಕ್ಕೊಂದಿ ಹೊಸ ಮುಖಗಳು ಕಾಣ ಸಿಗುತ್ತದೆ. ಕರ್ನಾಟಕ ಬಿಜೆಪಿ ವಲಯದಲ್ಲೂ ಇದೇ ರೀತಿಯ ಬದಲಾವಣೆಗಳಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಹೌದು, ಪ್ರಸ್ತುತ ಬಿ ಎಸ್ ಯಡಿಯೂರಪ್ಪನವರು ರಾಜ್ಯಾಧ್ಯಕ್ಷ ಹುದ್ದೆ ಹಾಗೂ ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಎರಡು ಕಾರ್ಯಗಳನ್ನು ಒಟ್ಟಾಗಿ ನಿರ್ವಹಿಸುವು ಕಷ್ಟ ಸಾಧ್ಯವಾಗಿರುವುದರಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಯಡಿಯೂರಪ್ಪನವರು ಸದ್ಯ ನೀರ್ವಹಿಸುತ್ತಿರುವ ಹುದ್ದೆಗೆ ಬದಲಾಗಿ ತಾವು ಸೂಚಿಸುವವರನ್ನೆ ಆಯ್ಕೆ ಮಾಡಲಾಗುವುದು ಎಂದು ಹೇಳುವ ಮೂಲಕ ಯಡಿಯೂರಪ್ಪನವರಿಗೆ ಆಯ್ಕೆಯ ಜೊತೆಗೆ ಅಮಿತ್ ಶಾ ಖುಷಿ ಸುದ್ದಿಯನ್ನು ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
Comments
Post a Comment