ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲದೆ ಇತರ ಪ್ರಾದೇಶಿಕ ಪಕ್ಷಗಳಿಗೂ ಶಾಕ್ ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಶಾಸಕರು ರಾಜೀನಾಮೆ ನೀಡಿದ್ದಾರೆ.
ಮತ್ತೊಂದು ಕಡೆ ಮಣಿಪುರದಲ್ಲಿ ಕಾಂಗ್ರೆಸ್ 12 ಶಾಸಕರು ರಾಜೀನಾಮೆ ನೀಡಿದ್ದಾರೆ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೈಖಂಗಾಮ್ ಈ ಕುರಿತು ಮಾಹಿತಿ ನೀಡಿದ್ದು ನಮ್ಮ ಪಕ್ಷದ ಕೆಲವು ಶಾಸಕ ಮಿತ್ರರು ರಾಜೀನಾಮೆ ನೀಡಿದ್ದಾರೆ ನಾನು ಇನ್ನೂ ಆ ರಾಜೀನಾಮೆ ಪತ್ರವನ್ನು ನೋಡಿಲ್ಲ ಎಂದು ಹೇಳಿದ್ದಾರೆ.
Comments
Post a Comment