ಬಿಗ್ ಬ್ರೇಕಿಂಗ್: ಮೋದಿ ಪ್ರಮಾಣವಚನದ ಬೆನ್ನಲ್ಲೇ ಬಿಜೆಪಿ ಸೇರಲಿರುವ ಪ್ರಭಾವಿ ಕಾಂಗ್ರೆಸ್ ನಾಯಕ.?

ಮೋದಿ ಎರಡನೇ  ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ರಾಧಕೃಷ್ಣ ನಿಖೆ ಪಾಟೀಲ್ ಬಿಜೆಪಿ ಸೇರ್ಲಿದ್ದಾರೆ. ಮಹಾರಾಷ್ಟ್ರದ ವಿಧಾನಸಭೆ ನಾಯಕರಾಗಿದ್ದ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ಪಾಟೀಲ್ ಅಹ್ಮದ್ ನಗರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
ಸದ್ಯ ಮಗನ ದಾರಿಯಲ್ಲಿ ತಂದೆ ಸಾಗಲಿದ್ದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.

Comments