ಐಎಎಸ್ ಹುದ್ದೆಯನ್ನು ತೊರೆದು ಬಿಜೆಪಿ ಸೇರಿದ ದೇಶದ ಖಡಕ್ ಐಎಎಸ್ ಅಫೀಸರ್.?

ಐಎಎಸ್ ಎಂಬುದು ದೇಶದ ಅತ್ಯುನ್ನತ ಹುದ್ದೆಗಳಲ್ಲಿ ಒಂದು. ಇಂತಹ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ್ದ ಒ ಪಿ ಚೌಧರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಸುಮಾರು ೧೩ ವರ್ಷಗಳಲ್ಲಿ ಜಿಲ್ಲಾಧಿಕಾರಿಯಾಗಿ ಜನಸೇವೆಯನ್ನು ಮಾಡಿದ್ದೇನೆ. ಅಲ್ಲಿ ಮಾಡದ ಸೇವೆಯನ್ನು ಇಲ್ಲಿ ನೀಡುವೆ ಎಂದು ಟ್ವೀಟ್ ಮಾಡಿದ್ದಾರೆ.

Source: deccanherald

Comments