ಬಿಗ್ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟ ರಾಹುಲ್ ಗಾಂಧಿ.! ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಓದಲೇ ಬೇಕಾದ ಸುದ್ದಿ.?
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಹುಲ್ ಗಾಂಧಿ ಇದೀಗ ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ತಾವು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಪಕ್ಷದ ಹಿರಿಯ ನಾಯಕರು ಮನವೊಲಿಸಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ಅಧ್ಯಕ್ಷರಾಗುವುದಿಲ್ಲ ಎಂದು ಹೇಳಿದ್ದರು. ಬಳಿಕ ಸೋನಿಯಾ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಪರಾಭವಗೊಂಡ ನಂತರ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಯಾವುದೇ ಕಾರಣಕ್ಕೂ ತಾವು ಮತ್ತೆ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲವೆಂದು ತಿಳಿಸಿದ್ದರು.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಪಕ್ಷದ ಹಿರಿಯ ನಾಯಕರು ನಿರಂತರವಾಗಿ ಮನವೊಲಿಸಲು ಮುಂದಾಗಿದ್ದರೂ ಸಹ ರಾಹುಲ್ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರು. ಆ ಬಳಿಕ ಸೋನಿಯಾ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.
ಇದೀಗ ಎಐಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆಂಬ ಮಾತುಗಳು ಕೇಳಿಬಂದಿದ್ದವು. ರಾಹುಲ್ ಗಾಂಧಿ ಈಗ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ತಾವು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
Comments
Post a Comment