ಬಿಗ್ ಬ್ರೇಕಿಂಗ್: ದೋಸ್ತಿ ಸರ್ಕಾರದ ಪತನದ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿದ ಸ್ಪೀಕರ್ ರಮೇಶ್ ಕುಮಾರ್.?
ರಾಜ್ಯ ರಾಜಕೀಯದಲ್ಲಿ ನಡೆದ ನಾಟಕೀಯ ಬೆಳವಣಿಗಳಿಗೆ ನಿನ್ನೆ ತೆರೆ ಬಿದ್ದಿರುವ ವಿಷಯ ನಿಮಗೆಲ್ಲ ತಿಳಿದಿರುವ ವಿಷಯ ಅದರೆ ಈ ಎಲ್ಲಾದರ ನಡುವೆ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಪ್ರಮಾಣವಚನ ಸ್ವೀಕರಿಸಿರುವ ಮುಖ್ಯಮಮ್ತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಬಹುಮತ ಸಾಭೀತನ್ನು ಸೋಮವಾರ ಸದನದಲ್ಲಿ ನಡೆಸಿರುವುದಾಗಿ ಘೋಷಿಸಿದ್ದಾರೆ ಈ ನಡುವೆ ಇದನ್ನು ಸ್ಪೀಕರ್ ಗೆ ಕೂಡ ತಿಳಿಸಿದ್ದು ಸ್ಪೀಕರ್ ಕೂಡ ಇದಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ಈ ಎಲ್ಲಾದರ ನಡುವೆ ಸ್ಪೀಕರ್ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಮುಂದೆ ಓದಿ
Loading...
ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರ ಪೈಕಿ ಮೂವರು ಶಾಸಕರನ್ನು ಆನರ್ಹಗೊಳಿಸಲಾಗಿದೆ ಉಳಿದವರನ್ನು ಕೂಡ ಆನರ್ಹಗೊಳಿಸಬೇಕು ಎಂಬ ಕೂಗು ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ ಅದರೆ ಇದಕ್ಕೆ ಪ್ರತಿಕ್ರಿಯೆಸಿರುವ ಸ್ಪೀಕರ್ ಯಾರ ಒತ್ತಡಕ್ಕೂ ನಾನು ಮಣಿಯುವುದಿಲ್ಲ ಕಾನೂನು ಹಾಗೂ ಈ ದೇಶದ ಸಂವಿಧಾನಕ್ಕೆ ಸರಿಯಾಗಿ ನನ್ನ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳುವ ಮೂಲಕ ದೋಸ್ತಿ ನಾಯಕರಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ.
Comments
Post a Comment