ಮಾಜಿ ಶಾಸಕ ಚಲುವರಾಯಸ್ವಾಮಿ ಅವರು ಲೋಕಸಭಾ ಚುನಾವಣೆಯಿಂದ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದು, ರಾಜ್ಯದಲ್ಲಿ ಮೈತ್ರಿ ಸರಕಾರ ಪತನದ ಬಳಿಕ ಅವರ ರಾಜಕೀಯ ನಡೆ ಬಗ್ಗೆ ಹಲವು ಅನುಮಾನಗಳು ಮೂಡಿ ಬರುತ್ತಿದ್ದಾವೆ. ಹೀಗಾಗಿ ಅವರು ಬಿಜೆಪಿಗೆ ಸೇರಲಿದ್ದಾರೆ ಎನ್ನುತ್ತಿದ್ದಾರೆ ಮಂಡ್ಯದ ಜನತೆ, ಆದರೆ ಈ ಬಗ್ಗೆ ಕಾಲವೇ ತಿಳಿಸಲಿದೆ.
Comments
Post a Comment