ಇದೀಗ ಬಂದ ಸುದ್ದಿ: ಪ್ರವಾಹ ಸಂತ್ರಸ್ತರ ನೆರವಿಗೆ ದಾಖಲೆ್ಯ ಹಣವನ್ನು ಬಿಡುಗಡೆ ಮಾಡಿದ ಬಿ ಎಸ್ ಯಡಿಯೂರಪ್ಪ ಸರ್ಕಾರ.?

ಪ್ರವಾಹ ಪರಿಹಾರ ಕಾರ್ಯಗಳಿಗೆ ಹಾಗೂ ಸಂತ್ರಸ್ತರಿಗೆ ಬಟ್ಟೆ ಬರೆ ಮತ್ತಿತರರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ಬಿಡುಗಡೆ ಮಾಡಿದೆ. ಹೌದು, ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಸಂತ್ರಸ್ತರಿಗೆ ಬಟ್ಟೆ ಬರೆ ಹಾಗೂ ದಿನ ಬಳಕೆ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಅನುದಾನದಿಂದ 80 ಕೋಟಿ ಅನುದಾನ ಮಂಜೂರು ಮಾಡಿದೆ. ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ಸರ್ಕಾರ 15 ಕೋಟಿ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ.

Comments