ರಮೇಶ್ ಕುಮಾರ್, ನಜೀರ್ ಅಹಮದ್, ಎಸ್ ಎನ್ ನಾರಾಯಣಸ್ವಾಮಿ ವಿರುದ್ದ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ, ಲೋಕಸಭೆ ಚುನಾವಣೆಯಲ್ಲಿ ಇವರ್ಯಾರು ಕಾಂಗ್ರೆಸ್ ಪರ ಕೆಲಸ ಮಾಡಲಿಲ್ಲ ಎಂದು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪನವರು ಕಿಡಿಕಾರಿದ್ದಾರೆ. ಅವರು ಇಂದು ಮಾಲೂರಿನಲ್ಲಿ ನಡೆಯುತ್ತಿರುವ ಸತ್ಯ ಶೋದನಾ ಸಮಿತಿ ಸಭೆಯಲ್ಲಿ ಕೆಎಚ್ ಮುನಿಯಪ್ಪ ವಾಗ್ದಾಳಿ ನಡೆಸಿದರು.
ರಮೇಶ್ ಕುಮಾರ್, ನಜೀರ್ ಅಹಮದ್, ಎಸ್ ಎನ್ ನಾರಾಯಣಸ್ವಾಮಿ ಇವರ್ಯಾರಿಗೂ ಮಾನ ಮರ್ಯಾದೆ ಇಲ್ಲ, ಮಾನ ಮರ್ಯಾದೆ ಇದ್ದಲ್ಲಿ ಇವರು ಕಾಂಗ್ರೆಸ್ ಕಚೇರಿ ಒಳಗೆ ಬರಬಾರದು ಎಂದು ಮಾಜಿ ಸಂಸದ ಮುನಿಯಪ್ಪ ಆಕ್ರೋಶಭರಿತರಾಗಿ ಟೀಕಿಸಿದರು.
ರಮೇಶ್ ಕುಮಾರ್, ನಜೀರ್ ಅಹಮದ್, ಎಸ್ ಎನ್ ನಾರಾಯಣಸ್ವಾಮಿ ಇವರ್ಯಾರಿಗೂ ಮಾನ ಮರ್ಯಾದೆ ಇಲ್ಲ, ಮಾನ ಮರ್ಯಾದೆ ಇದ್ದಲ್ಲಿ ಇವರು ಕಾಂಗ್ರೆಸ್ ಕಚೇರಿ ಒಳಗೆ ಬರಬಾರದು ಎಂದು ಮಾಜಿ ಸಂಸದ ಮುನಿಯಪ್ಪ ಆಕ್ರೋಶಭರಿತರಾಗಿ ಟೀಕಿಸಿದರು.
Comments
Post a Comment