ಬಿಗ್ ನ್ಯೂಸ್: ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿಗೆ ಮತ್ತೊಂದು ಸಲಹೆ ನೀಡಿದ ಡಿ ಕೆ ಶಿವಕುಮಾರ್, ಬೆಚ್ಚಿಬಿದ್ದ ರಾಜ್ಯ ರಾಜಕೀಯ.?
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಲಾಬಿ ನಡೆಸಿದ್ದಾರೆ. ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಡಿಕೆಶಿ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಮಾಜಿ ಸಚಿವ ಚಿ.ಕೆ.ಶಿವಕುಮಾರ್, ಇಂದು ಮಧ್ಯಾಹ್ನ ಜನಪಥ್ ನಲ್ಲಿರುವ ನಿವಾಸಕ್ಕೆ ತೆರಳಿದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವರ ಹೆಸರು ಕೇಳಿಬಂದಿದೆ. ಈ ನಡುವೆ, ಅಧ್ಯಕ್ಷಗಾದಿಗೆ ತಮ್ಮನ್ನೇ ಪರಿಗಣಿಸುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ…..
Comments
Post a Comment