ಇದೀಗ ಬಂದ ಸುದ್ದಿ: ಮಹತ್ವದ ಹುದ್ದೆಗೆ ನೇಮಕಗೊಂಡ ಕರ್ನಾಟಕದ ಮಹಾತಾಯಿ ಸುಧಾಮೂರ್ತಿ.?

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮ ಅಂಕಲ್ ವೈ ವಿ ಸುಬ್ಬಾರೆಡ್ಡಿರನ್ನು ಕೂರಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಮಹತ್ವದ ನಿರ್ಣಯ ಕೈಗೊಂಡು ಆದೇಶ ಹೊರಡಿಸಿದ್ದಾರೆ.
ಟಿಟಿಡಿ ಮಂಡಳಿಗೆ ನೂತನ ಸದಸ್ಯರನ್ನು ನೇಮಕ ಮಾಡಿ ಆಂಧ್ರ ಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಟಿಟಿಡಿ ಮಂಡಳಿಗೆ ರಾಜೀನಾಮೆ ಸಲ್ಲಿಸಿದ್ದ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಮತ್ತೊಮ್ಮೆ ಟಿಟಿಡಿ ಮಂಡಳಿಗೆ ಮರಳಿದ್ದಾರೆ.

Comments