ಮುಂದಿನ 50 ವರ್ಷಗಳವರೆಗೂ ಉತ್ತರಪ್ರದೇಶ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.
2022ರಲ್ಲಿ ಸರ್ಕಾರ ರಡನೆ ಮಾಡುತ್ತೇನೆಂದು ಹೇಳಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಉತ್ತರಪ್ರದೇಶ ಹಾಗೂ ಕೇಂದ್ರದಲ್ಲಿ ಜನ ಪರವಾಗಿ ಕೆಲಸ ಮಾಡುವ ಸರ್ಕಾರಗಳಿವೆ. ಮುಂದಿನ 50 ವರ್ಷಗಳವರೆಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಡೆಸಲಿದೆ ಎಂದು ಹೇಳಿದ್ದಾರೆ.
50 ವರ್ಷಗಳವರೆಗೂ ಬಿಜೆಪಿ ಸರ್ಕಾರ ನಡೆಸುವುದರಿಂದ ಅಖಿಲೇಶ್ ಬೇಕಿದ್ದರೆ, 50 ವರ್ಷಗಳಾದ ಬಳಿಕ ಸರ್ಕಾರ ರಚನೆ ಮಾಡಲಿ ಎಂದು ತಿಳಿಸಿದ್ದಾರೆ. ಈ ಹಿಂದೆ ಹೇಳಿಕೆ ನೀಡಿದ್ದ ಅಖಿಲೇಶ್ ಯಾದವ್ ಅವರು, ಸಮಾಜವಾದಿ ಪಕ್ಷದ ಕುಟುಂಬ ಬೆಳೆದಿದ್ದು, 2022ರಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದಿದ್ದರು,

Comments
Post a Comment