ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಶಾಸಕರ ರಾಜೀನಾಮೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಪಕ್ಷದ ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆಯಲ್ಲಿ ಆಡಿರುವ ಮಾತು ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಪ್ರಬಲ
ಯಡಿಯೂರಪ್ಪ ಅವರ ಮಾತಿನ ಆಡಿಯೋವನ್ನು ಮುಂದಿಟ್ಟುಕೊಂಡು ಕಾನೂನು ಹೋರಾಟದ ಜತೆಗೆ ರಾಜಕೀಯವಾಗಿ ಬಿಜೆಪಿಯನ್ನು ಎದುರಿಸಲು ಪ್ರಮುಖವಾಗಿ ಸುಪ್ರೀಂಕೋರ್ಟ್‌ನಲ್ಲಿ ಅನರ್ಹಗೊಂಡಿರುವ ಶಾಸಕರ ಪ್ರಕರಣದ ವಿಚಾರಣೆಗೆ ಪೂರಕವಾಗಿ ಈ ಆಡಿಯೋವನ್ನು.
Comments
Post a Comment