ಡಿಕೆಶಿ ಗೆ ಬಿಗ್ ಶಾಕ್.! ಕಮಲ ಹಿಡಿಯಲಿದ್ದಾರಾ ಡಿಕೆ ಬ್ರದರ್ಸ್ ಆಪ್ತ?

ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನನ್ನು ಗೆಲ್ಲಿಸುವುದು ನನ್ನ ಕ್ಷೇತ್ರದ ಜನ ಮಾತ್ರ. ಪಕ್ಷದ ಯಾವುದೇ ನಾಯಕರು ನನ್ನನ್ನು ಗೆಲ್ಲಿಸಲ್ಲ ಎಂದು ಡಿಕೆ ಸಹೋದರರ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. 

ಗಂಡ-ಹೆಂಡತಿ.ಕಲಹ.ಡೈವೋರ್ಸಪ್ರಬ್ಲಾಮ್. ಕೋರ್ಟ್ ಕೇಸ್, 

ಲೈಂಗಿಕಸಮಸ್ಯೆ.ಆರೋಗ್ಯಸಮಸ್ಯೆ. ಅತ್ತೆ ಸೊಸೆ ಕಲಹ ಸಾಲಭಾದೆ , ಮದುವೆ ಕಾರ್ಯದಲ್ಲಿ ವಿಘ್ನ, ಸಂತಾನಫಲ, ಪ್ರೇಮ ವಿಚಾರ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಸ್ತ್ರೀ ವಶೀಕರಣ , ಪುರುಷ ವಶೀಕರಣ  3  ದಿನದಲ್ಲಿ ಪರಿಹಾರ ಶತಶಿದ್ದ. ನಿಮ್ಮ ಯಾವುದೇರೀತಿಯ ಗುಪ್ತ ಸಮಸ್ಯೆಗಳಿದ್ದರೆ , ಜೀವನದಲ್ಲಿ ಜಿಗುಪ್ಸೆಹೊಂದಿದ್ದಾರೆ ಗುರೂಜಿಯವರನ್ನು ದೂರವಾಣಿ ಮುಕಾಂತರ ಸಂಪರ್ಕಿಸಿ , ಒಂದು ಫೋನು ಕರೆ ನಿಮ್ಮ ಜೀವನವನ್ನೇ  ಬದಲಾಯಿಸಬಲ್ಲದು. ಕೊಳ್ಳೇಗಾಲದ ಮಂತ್ರ ಶಕ್ತಿಯಿಂದ ಅಸಾಧ್ 9980361131

'ನಾನು ಯಾವುದೇ ಪಕ್ಷವನ್ನು ನಂಬಿದವನಲ್ಲ. ನಮಗೆ ಪಕ್ಷಕ್ಕಿಂತ ಕಾರ್ಯಕರ್ತರು ಮುಖ್ಯ. ಅವರ ಆಶಯದಂತೆ ನಡೆಯುತ್ತೇನೆ' ಎಂದೂ ಅವರು ಹೇಳಿದರು. 'ಹಾಗಂತ ನಾನು ಕಾಂಗ್ರೆಸ್ ಬಿಡುತ್ತೇನೆ. ಬಿಜೆಪಿ ಸೇರುತ್ತೇನೆ ಎಂದು ಹೇಳಲಾರೆ. ಈಗ ಆ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ' ಎಂದರು.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ನಾಯಕರ ಅವಶ್ಯಕತೆ ಬರುವುದು ನನಗೆ ಮಂತ್ರಿ ಸ್ಥಾನದ ಅವಕಾಶ ಬಂದಾಗ ಮಾತ್ರ. ಇಲ್ಲದಿದ್ದರೆ ಕ್ಷೇತ್ರದ ಜನರೇ ಎಲ್ಲ ಎಂದು ಹೇಳಿ ಬಂಡಾಯದ ಹಾದಿಯನ್ನು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ತುಳಿದಿದ್ದಾರೆ.

ನನ್ನ ಬೆಳೆಸುವುದು, ಉಳಿಸುವುದು ಕ್ಷೇತ್ರದ ಜನರು ಮಾತ್ರ. ಇತ್ತೀಚೆಗೆ ಪಕ್ಷದ ನಾಯಕರ ನಡೆ ಬೇಸರ ತರಿಸಿದೆ. ಬಿಜೆಪಿ, ಜೆಡಿಎಸ್‌ನಲ್ಲಿದ್ದಾಗ ಎರಡೂ ಪಕ್ಷಗಳನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ಆದರೆ, ಕಾಂಗ್ರೆಸ್‌ನಲ್ಲಿ ನನ್ನ ಶ್ರಮಕ್ಕೆ ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Comments