ಕಳೆದ ಎರಡೂವರೆ ತಿಂಗಳಿಂದ ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಜೂನ್ 7ರಂದು ನಡೆಯುವ ಸಾಧ್ಯತೆಯಿದೆ....
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನಿಗಮ, ಮಂಡಳಿಗಳ ಮಾಜಿ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ವಿಷಯ ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಮೇ 31ರಂದು ಸಂಪೂರ್ಣ ಲಾಕ್‌ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜೂನ್ 7ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ನಿಗಮ-ಮಂಡಳಿಗಳ ಮಾಜಿ ಅಧ್ಯಕ್ಷರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಡಿ.ಕೆ. ಶಿವಕುಮಾರ್ ಅವರು ಮಾ.11ರಂದು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಳಿಕ ಕೊರೋನಾ ಸೋಂಕು ತೀವ್ರಗೊಂಡು ತೀವ್ರಗೊಂಡು ಲಾಕ್‌ಡೌನ್ ಉಂಟಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೇ 11ರಂದು ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಲಾಕ್‌ಡೌನ್ ಕ್ರಮೇಣ ಸಡಿಲಗೊಳ್ಳುತ್ತಿದ್ದು, ಮೇ 27ರಂದು ರಂದು ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದು ಒಳಿತು ಚರ್ಚೆಯಾಗಿತ್ತು....
Comments
Post a Comment