ಜೂನ್ 19 ರಂದು ರಾಜ್ಯಸಭೆ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 4 ಸ್ಥಾನಗಳಲ್ಲಿ ಬಿಜೆಪಿಗೆ 2, ಕಾಂಗ್ರೆಸ್ ಗೆ 1 ಮತ್ತು ಕಾಂಗ್ರೆಸ್ ನೆರವಿನಿಂದ ಜೆಡಿಎಸ್ 1 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಬಿಜೆಪಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ರಾಜ್ಯ ಬಿಜೆಪಿಯಲ್ಲಿ ರಾಜ್ಯಸಭೆಯ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದ್ದು, ರಮೇಶ್ ಕತ್ತಿ ಟಿಕೆಟ್ ಗಾಗಿ ಭಾರಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿರುವುದು ಬಿಜೆಪಿ ಹೈಕಮಾಂಡ್ ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ರಾಜ್ಯ ಉಸ್ತುವಾರಿ ಮುರಳಿಧರ ರಾವ್ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಪ್ರಭಾಕರ ಕೋರೆ ಮತ್ತು ತೇಜಸ್ವಿನಿ ಅನಂತಕುಮಾರ್ ಅವರ ಹೆಸರು ಮುಂಚೂಣಿಯಲ್ಲಿವೆ. 2 ಸ್ಥಾನಕ್ಕೆ ಮೂವರು ಘಟಾನುಘಟಿಗಳ ಹೆಸರು ಮುಂಚೂಣಿಯಲ್ಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್, ತೇಜಸ್ವಿನಿ ಅನಂತಕುಮಾರ್, ಪ್ರಭಾಕರ್ ಕೋರೆ, ರಮೇಶ್ ಕತ್ತಿ ಅವರೊಂದಿಗೆ ಇನ್ನೂ ಹಲವರ ಹೆಸರು ಪರಿಗಣನೆಯಲ್ಲಿದ್ದು, ಪ್ರಭಾಕರ ಕೋರೆ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿದರೆ ಇನ್ನೊಬ್ಬರಿಗೆ ಮಾತ್ರ ಅವಕಾಶ ಸಿಗಲಿದೆ ಎನ್ನಲಾಗಿದೆ.
Comments
Post a Comment