ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಮೂರು ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರ್ಪಡೆಗೊಂಡಿದ್ದರು.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ಇದೀಗ ಬಿಜೆಪಿ ಸಂಸ್ಕೃತಿಗೆ ಹೊಂದಿಕೊಳ್ಳಲು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಾಧ್ಯವಾಗುತ್ತಿಲ್ಲವೆನ್ನಲಾಗಿದ್ದು, ಜೊತೆಗೆ ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳದಿರುವುದರಿಂದ ಭ್ರಮನಿರಸನಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ಸಿಂಧಿಯಾ ಅವರ ಆಪ್ತರಲ್ಲಿ ಒಬ್ಬರಾದ ಸತ್ಯೇಂದ್ರ ಯಾದವ್ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆಯಲ್ಲೇ ಬಿಜೆಪಿ ಸೇರ್ಪಡೆಗೊಂಡಿದ್ದ ಸತ್ಯೇಂದ್ರ ಯಾದವ್ ಈಗಾಗಲೇ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಹೀಗಾಗಿ ಸಿಂಧಿಯಾ ಕೂಡ ಕಾಂಗ್ರೆಸ್ ಗೆ ಮರಳಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಶಾಸಕರ ರಾಜೀನಾಮೆಯಿಂದ ತೆರವಾಗಿರುವ 24 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಾಗಿದ್ದು, ಈ ಸಂದರ್ಭದಲ್ಲಿನ ಬೆಳವಣಿಗೆಗಳು ಬಿಜೆಪಿಗೆ ತಲೆಬಿಸಿ ಉಂಟು ಮಾಡಿದೆ.
Comments
Post a Comment