ಕೊನೆಗೂ ಡಿ ಕೆ ಶಿವಕುಮಾರ್ ಬೆನ್ನಿಗೆ ನಿಂತ ಮಾಜಿ ಸಿಎಂ ಸಿದ್ದರಾಮಯ್ಯ, ಅಷ್ಟಕ್ಕೂ ಸಿದ್ದು ಮಾಡಿದ್ದೇನು ಗೊತ್ತಾ.?


ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದು, ಗೃಹ ಸಚಿವ ಅಮಿತ್ ಶಾಗಿಲ್ಲದ ನಿಯಮಗಳನ್ನು ಡಿಕೆ ಶಿವಕುಮಾರ್ ಅವರ ಮೇಲೆ ಹೇರುತ್ತಿದೆ ಎಂದು ಕಿಡಿಕಾರಿದ್ದಾರೆ. 'ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಅದೇ ದಿನಕ್ಕೆ ನಡೆಯಲಿದೆ ಎನ್ನುವ ಮೂಲಕ ಡಿ ಕೆ ಬೆಂಬಲಕ್ಕೆ ನಿಂತಿದ್ದಾರೆ.

Comments