ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ ಹೊಸ ಹೆಸರುಗಳು ಸೇರಿಕೊಳ್ಳುತ್ತಿವೆ. ರಾಜ್ಯಸಭೆಗೆ ಕಡ್ಡಾಯವಾಗಿ ಉತ್ತರ ಕರ್ನಾಟಕದ ಲಿಂಗಾಯತ ಮುಖಂಡರೊಬ್ಬರನ್ನು ಆರಿಸಿ ಕಳುಹಿಸಬೇಕು ಎಂಬ ಒತ್ತಡಗಳು ಕೇಳಿ ಬರುತ್ತಿವೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಧ್ಯಮ ದಿಗ್ಗಜ ವಿಜಯ ಸಂಕೇಶ್ವರ ಹೆಸರು
Comments
Post a Comment