ಇದೀಗ ಬಂದ ಸುದ್ದಿ: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಇಬ್ಬರು ಆಭ್ಯರ್ಥಿಗಳ ಹೆಸರು ಘೋಷಿಸಿದ ಮೋದಿ, ಶಾ.?

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿರುವ ಮಧ್ಯೆ ಶನಿವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಜೊತೆಗೆ ಅಚ್ಚರಿಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಾಗಿತ್ತು.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650

ರಾಜ್ಯಸಭೆಯ ಎರಡು ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಹೀಗಾಗಿ ಮೊದಲ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದ ರಮೇಶ್ ಕತ್ತಿ ಹಾಗೂ ಪ್ರಭಾಕರ್ ಕೋರೆ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದ್ದು ಮತ್ತೊಂದು ಸ್ಥಾನಕ್ಕೆ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಇದು ಸ್ವತಃ ಬಿಜೆಪಿಯ ಹಲವು ನಾಯಕರಿಗೆ ಅಚ್ಚರಿ ತಂದಿದೆ.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650

ಪ್ರಕಾಶ್ ಶೆಟ್ಟಿ ಎಲ್ಲ ಪಕ್ಷಗಳ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದರೂ ಸಹ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಅಲ್ಲದೆ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆಂಬ ಕಾರಣಕ್ಕೆ ಅವರ ಹೆಸರನ್ನು ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ. ಎರಡು ಸ್ಥಾನಗಳಿಗೆ ಈ ಮೂವರ ಪೈಕಿ ಯಾರ್ಯಾರ ಹೆಸರುಗಳಿಗೆ ಬಿಜೆಪಿ ಹೈಕಮಾಂಡ್ ಅಂತಿಮ ಮುದ್ರೆ ಒತ್ತಲು ಕಳುಹಿಸಿಕೊಟ್ಟಿತ್ತು. ಈಗ ಈ ಹೆಸರಿಗೆ ಮುದ್ರೆ ಒತ್ತಿದ್ದು ಬಿಜೆಪಿಯಿಂದ ಈ ಇಬ್ಬರನ್ನು ರಾಜ್ಯಸಭೆಗೆ ಕಳುಹಿಸುವಂತೆ ಮೋದಿ ಹಾಗೂ ಶಾ ಘೋಷಿಸಿದ್ದಾರೆ.

Comments