ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ದೇಶದ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡರು ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಭಾವಗೊಂಡಿದ್ದರು. ರಾಜ್ಯದ ಹಿರಿಯ ಮುತ್ಸದ್ದಿಯಾಗಿರುವ ದೇವೆಗೌಡರಂತಹ ನಾಯಕರು ರಾಜ್ಯಸಭೆಗೆ ಬೇಕು ಎಂಬ ಉದ್ದೇಶದಿಂದ ಅವರನ್ನು ರಾಜ್ಯಸಭೆಗೆ ಕಳುಹಿಸಲು ನಿರ್ಧಾರಿಸಲಾಗಿದೆ. ಈ ಬಗ್ಗೆ ಇಂದು ಮಹತ್ವದ ಸಭೆ ನಡೆಯಲಿದೆ.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ಜೂನ್ 19 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಈಗಾಗಲೇ ಬಿಜೆಪಿ, ಕಾಂಗ್ರೆಸ್, ಭರ್ಜರಿ ಸಿದ್ಧತೆ ನಡೆಸಿದ್ದು, ಜೆಡಿಎಸ್ ಕೂಡ ಅಭ್ಯರ್ಥಿ ಆಯ್ಕೆ ಕುರಿತಂತೆ ಇಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ಮಧ್ಯಾಹ್ನ 12.30 ಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎನ್ನಲಾಗಿದೆ.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ರಾಜ್ಯಸಭೆ ಚುನಾವಣೆಗೆ ಶಾಸಕರ ಒತ್ತಡಕ್ಕೆ ಮಣಿದು ದೇವೇಗೌಡರು ಸ್ಪರ್ಧೆ ಮಾಡಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದ್ದು, ಜೆಡಿಎಸ್ ನಿಂದ ಯಾವುದೇ ಅಭ್ಯರ್ಥಿ ಆಯ್ಕೆಯಾಗಬೇಕಿದ್ದರೂ ಅವರ ಗೆಲುವಿನ 48 ಮತಗಳು ಬೇಕು. ಸದ್ಯ ಜೆಡಿಎಸ್ ನಲ್ಲಿ 34 ಶಾಸಕರು ಇದ್ದು, ಇನ್ನೂ 14 ಶಾಸಕರ ಮತ ಬೇಕು. ಹೀಗಾಗಿ ಆ 14 ಶಾಸಕರ ಮತಗಳನ್ನು ಕಾಂಗ್ರೆಸ್ ನಿಂದ ಪಡೆಯಲು ಮುಂದಾಗಿದೆ. ಈ ಬಗ್ಗೆ ಕಾಂಗ್ರೆಸ್ ಜೊತೆ ಚರ್ಚೆ ನಡೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.
Comments
Post a Comment