ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿರುವ ಮಧ್ಯೆ ಶನಿವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಜೊತೆಗೆ ಅಚ್ಚರಿಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಾಗಿತ್ತು.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ರಾಜ್ಯಸಭೆಯ ಎರಡು ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಹೀಗಾಗಿ ಮೊದಲ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದ ಸದ್ಯ ರಾಜ್ಯ ಬಿಜೆಪಿ ಕಳುಹಿಸಿರುವ ಆಯ್ಕೆಯನ್ನು ತಿರಸ್ಕರಿಸಿ ಆಶೋಕ್ ಗಸ್ತಿ ಹಾಗೂ ಬೆಳಗಾವಿಯ ಈರಣ್ಣ ಕಡಾಡಿಗೆ ಟೀಕೆಟ್ ನೀಡಿ ಘೋಷಿಸಿದೆ.
Comments
Post a Comment