ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗುತ್ತಿದ್ದು, ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ಕಾಂಗ್ರೆಸ್‌ನ ಬಿ. ಕೆ. ಹರಿಪ್ರಸಾದ್, ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ ಕೋರೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರಿಂದ ತೆರವಾಗುವ ಸ್ಥಾನಕ್ಕೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.
ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ
ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಒಬ್ಬ ಸದಸ್ಯ ಆಯ್ಕೆಯಾಗಲು 48 ಮತಗಳು ಬೇಕು. ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲ್ಲುವುದು ನಿಶ್ಚಿತ. ಬಿಜೆಪಿ ಸುಲಭವಾಗಿ ಎರಡು ಸ್ಥಾನ ಗೆಲ್ಲಲಿದೆ. ಮೂರು ಸ್ಥಾನ ಭರ್ತಿ ಆಯಿತು. ನಾಲ್ಕನೇ ಸ್ಥಾನ ಯಾರಿಗೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದುಗಳು ಹಬ್ಬಿದೆ. ಒಂದು ವೇಳೆ ದೇವೇಗೌಡರು ಕಣಕ್ಕಿಳಿದರೆ ಜೆಡಿಎಸ್‌ನ 36 ಮತಗಳ ಜೊತೆಗೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಉಳಿಯುವ ಮತಗಳು ಅವರಿಗೆ ಸಿಗುವ ನಿರೀಕ್ಷೆ ಇದೆ.
Comments
Post a Comment